Psalms · chapter 37 · verse 19
Psalm 37:19 in Kannada
ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
Vipatkaaladalli avaru aashaabhanga paduvadilla; kshaamada divasagalalli truptipaduvaru.
Psalm 37:19 in English
- King James Version (KJV)
- They shall not be ashamed in the evil time: and in the days of famine they shall be satisfied.
- World English Bible (WEB)
- They shall not be disappointed in the time of evil. In the days of famine they shall be satisfied.
- American Standard Version (ASV)
- They shall not be put to shame in the time of evil; And in the days of famine they shall be satisfied.
- Bible in Basic English (BBE)
- They will not be shamed in the evil time, and in the days when all are in need of food they will have enough.
- Darby Translation (DBY)
- they shall not be ashamed in the time of evil, and in the days of famine they shall be satisfied.
- Webster's Bible (WBS)
- They shall not be ashamed in the evil time: and in the days of famine they shall be satisfied.
- Young's Literal Translation (YLT)
- They are not ashamed in a time of evil, And in days of famine they are satisfied.
Read in context
- 17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- 18ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
- 19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
- 20ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
- 21ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
Cross references
- Psalm 33:19 ಕೀರ್ತನೆಗಳು 33:19ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
- Proverbs 10:3 ಜ್ಞಾನೋಕ್ತಿಗಳು 10:3ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
- Job 5:20–22 ಯೋಬನು 5:20–22ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು. ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ. ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Amos 5:13 ಆಮೋಸ 5:13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- Ephesians 5:16 ಎಫೆಸದವರಿಗೆ 5:16ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
- Ecclesiastes 9:12 ಪ್ರಸಂಗಿ 9:12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
- Micah 2:3 ಮೀಕ 2:3ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.