Psalms · chapter 37 · verse 2
Psalm 37:2 in Kannada
ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು.
Avaru hullina haage bega koyyalpattu hasuraada soppina haage baadihoguvaru.
Psalm 37:2 in English
- King James Version (KJV)
- For they shall soon be cut down like the grass, and wither as the green herb.
- World English Bible (WEB)
- For they shall soon be cut down like the grass, and wither like the green herb.
- American Standard Version (ASV)
- For they shall soon be cut down like the grass, And wither as the green herb.
- Bible in Basic English (BBE)
- For they will quickly be cut down like grass, and become dry like the green plants.
- Darby Translation (DBY)
- for they shall soon be cut down like the grass, and fade as the green herb.
- Webster's Bible (WBS)
- For they shall soon be cut down like the grass, and wither as the green herb.
- Young's Literal Translation (YLT)
- For as grass speedily they are cut off, And as the greenness of the tender grass do fade.
Read in context
- 1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
- 2ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು.
- 3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- 4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
Cross references
- Psalm 92:7 ಕೀರ್ತನೆಗಳು 92:7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
- Psalm 90:5–6 ಕೀರ್ತನೆಗಳು 90:5–6ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ.
- James 1:10–11 ಯಾಕೋಬನು 1:10–11ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Psalm 37:35–36 ಕೀರ್ತನೆಗಳು 37:35–36ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Job 14:2 ಯೋಬನು 14:2ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- Job 20:5–9 ಯೋಬನು 20:5–9ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ. ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು. ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು. ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Psalm 73:17–20 ಕೀರ್ತನೆಗಳು 73:17–20ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು. ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Psalm 129:5–7 ಕೀರ್ತನೆಗಳು 129:5–7ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ. ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ. ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.