Psalms · chapter 37 · verse 20
Psalm 37:20 in Kannada
ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
Dushtaru naashavaaguvaru; kartana shatrugalu kurimarigala kobbina haage iddu karagihogu varu; hogeyalli karagihoguvaru.
Psalm 37:20 in English
- King James Version (KJV)
- But the wicked shall perish, and the enemies of the LORD [shall be] as the fat of lambs: they shall consume; into smoke shall they consume away.
- World English Bible (WEB)
- But the wicked shall perish. The enemies of the LORD shall be like the beauty of the fields. They will vanish— vanish like smoke.
- American Standard Version (ASV)
- But the wicked shall perish, And the enemies of Jehovah shall be as the fat of lambs: They shall consume; in smoke shall they consume away.
- Bible in Basic English (BBE)
- But the wrongdoers will come to destruction, and the haters of the Lord will be like the fat of lambs, they will be burned up; they will go up in smoke, and never again be seen.
- Darby Translation (DBY)
- For the wicked shall perish, and the enemies of Jehovah shall be as the fat of lambs: they shall consume, like smoke shall they consume away.
- Webster's Bible (WBS)
- But the wicked shall perish, and the enemies of the LORD [shall be] as the fat of lambs: they shall consume; into smoke shall they consume away.
- Young's Literal Translation (YLT)
- But the wicked perish, and the enemies of Jehovah, As the preciousness of lambs, Have been consumed, In smoke they have been consumed.
Read in context
- 18ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
- 19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
- 20ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
- 21ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
- 22ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
Cross references
- Psalm 68:2 ಕೀರ್ತನೆಗಳು 68:2ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.
- Psalm 102:3 ಕೀರ್ತನೆಗಳು 102:3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
- Luke 13:3 ಲೂಕನು 13:3ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
- Deuteronomy 33:14–16 ಧರ್ಮೋಪದೇಶಕಾಂಡ 33:14–16ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
- Judges 5:31 ನ್ಯಾಯಸ್ಥಾಪಕರು 5:31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- Genesis 19:28 ಆದಿಕಾಂಡ 19:28ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
- Leviticus 3:3–11 ಯಾಜಕಕಾಂಡ 3:3–11ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು. ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು. ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು. ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು. ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- 2 Peter 2:12 2 ಪೇತ್ರನು 2:12ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
- Psalm 92:9 ಕೀರ್ತನೆಗಳು 92:9ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.
- Leviticus 3:16 ಯಾಜಕಕಾಂಡ 3:16ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Luke 13:5 ಲೂಕನು 13:5ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.