Psalms · chapter 37 · verse 23
Psalm 37:23 in Kannada
ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
Olle manushyana hejjegalu kartaninda drudha vaaguttave; aatanu avana maargadalli santosha paduttaane.
Psalm 37:23 in English
- King James Version (KJV)
- The steps of a [good] man are ordered by the LORD: and he delighteth in his way.
- World English Bible (WEB)
- A man’s steps are established by the LORD. He delights in his way.
- American Standard Version (ASV)
- A man’s goings are established of Jehovah; And he delighteth in his way.
- Bible in Basic English (BBE)
- The steps of a good man are ordered by the Lord, and he takes delight in his way.
- Darby Translation (DBY)
- The steps of a man are established by Jehovah, and he delighteth in his way:
- Webster's Bible (WBS)
- The steps of a [good] man are ordered by the LORD: and he delighteth in his way.
- Young's Literal Translation (YLT)
- From Jehovah [are] the steps of a man, They have been prepared, And his way he desireth.
Read in context
- 21ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
- 22ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
- 23ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
- 24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- 25ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
Cross references
- Proverbs 16:9 ಜ್ಞಾನೋಕ್ತಿಗಳು 16:9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- Psalm 119:133 ಕೀರ್ತನೆಗಳು 119:133ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
- Proverbs 4:26 ಜ್ಞಾನೋಕ್ತಿಗಳು 4:26ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- 1 Samuel 2:9 1 ಸಮುವೇಲನು 2:9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
- Psalm 40:2 ಕೀರ್ತನೆಗಳು 40:2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
- Psalm 121:8 ಕೀರ್ತನೆಗಳು 121:8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- Psalm 85:13 ಕೀರ್ತನೆಗಳು 85:13ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
- Jeremiah 10:23 ಯೆರೆಮೀಯ 10:23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
- Psalm 121:3 ಕೀರ್ತನೆಗಳು 121:3ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
- Psalm 147:10–11 ಕೀರ್ತನೆಗಳು 147:10–11ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ. ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Job 23:11–12 ಯೋಬನು 23:11–12ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು. ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Psalm 17:5 ಕೀರ್ತನೆಗಳು 17:5ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.