Psalms · chapter 37 · verse 24
Psalm 37:24 in Kannada
ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
Avanu biddu hodaagyoo poorna vaagi kedavalpaduvadilla. Yaakandare kartanu tanna kaiyinda avanannu mele ettuttaane.
Psalm 37:24 in English
- King James Version (KJV)
- Though he fall, he shall not be utterly cast down: for the LORD upholdeth [him with] his hand.
- World English Bible (WEB)
- Though he stumble, he shall not fall, for the LORD holds him up with his hand.
- American Standard Version (ASV)
- Though he fall, he shall not be utterly cast down; For Jehovah upholdeth him with his hand.
- Bible in Basic English (BBE)
- Even if he has a fall he will not be without help: for the hand of the Lord is supporting him.
- Darby Translation (DBY)
- though he fall, he shall not be utterly cast down, for Jehovah upholdeth his hand.
- Webster's Bible (WBS)
- Though he should fall, he shall not be utterly cast down: for the LORD upholdeth [him with] his hand.
- Young's Literal Translation (YLT)
- When he falleth, he is not cast down, For Jehovah is sustaining his hand.
Read in context
- 22ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
- 23ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
- 24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- 25ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
- 26ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
Cross references
- Proverbs 24:16 ಜ್ಞಾನೋಕ್ತಿಗಳು 24:16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
- Psalm 145:14 ಕೀರ್ತನೆಗಳು 145:14ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
- Psalm 94:18 ಕೀರ್ತನೆಗಳು 94:18ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
- Micah 7:7–8 ಮೀಕ 7:7–8ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು. ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- John 10:27–30 ಯೋಹಾನನು 10:27–30ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Luke 22:31–32 ಲೂಕನು 22:31–32ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- Psalm 40:2 ಕೀರ್ತನೆಗಳು 40:2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
- Psalm 34:19–20 ಕೀರ್ತನೆಗಳು 34:19–20ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ. ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
- Luke 2:34 ಲೂಕನು 2:34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
- Psalm 147:6 ಕೀರ್ತನೆಗಳು 147:6ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
- Psalm 37:17 ಕೀರ್ತನೆಗಳು 37:17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- Psalm 91:12 ಕೀರ್ತನೆಗಳು 91:12ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.