Psalms · chapter 37 · verse 25
Psalm 37:25 in Kannada
ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
Naanu baalakanaagiddenu, eega mudukanaagiddene; aadare neetivantanu kaibidalpattaddannoo avana santatiyu rottigaagi bhikshebeduvadannoo naanu nodalilla.
Psalm 37:25 in English
- King James Version (KJV)
- I have been young, and [now] am old; yet have I not seen the righteous forsaken, nor his seed begging bread.
- World English Bible (WEB)
- I have been young, and now am old, yet I have not seen the righteous forsaken, nor his children begging for bread.
- American Standard Version (ASV)
- I have been young, and now am old; Yet have I not seen the righteous forsaken, Nor his seed begging bread.
- Bible in Basic English (BBE)
- I have been young, and now am old, but I have not seen the good man without help, or his children looking for bread.
- Darby Translation (DBY)
- I have been young, and now am old, and I have not seen the righteous forsaken, nor his seed seeking bread:
- Webster's Bible (WBS)
- I have been young, and [now] am old; yet I have not seen the righteous forsaken, nor his seed begging bread.
- Young's Literal Translation (YLT)
- Young I have been, I have also become old, And I have not seen the righteous forsaken, And his seed seeking bread.
Read in context
- 23ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
- 24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- 25ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
- 26ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
- 27ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.
Cross references
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Psalm 37:28 ಕೀರ್ತನೆಗಳು 37:28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
- Psalm 25:13 ಕೀರ್ತನೆಗಳು 25:13ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
- Psalm 112:2 ಕೀರ್ತನೆಗಳು 112:2ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
- 1 Samuel 12:22 1 ಸಮುವೇಲನು 12:22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
- 2 Corinthians 4:9 2 ಕೊರಿಂಥದವರಿಗೆ 4:9ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
- Psalm 94:14 ಕೀರ್ತನೆಗಳು 94:14ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Luke 1:53–55 ಲೂಕನು 1:53–55ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ. ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ. ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
- Proverbs 13:22 ಜ್ಞಾನೋಕ್ತಿಗಳು 13:22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.