Skip to content
ThuthiThuthiThuthi
Psalms · chapter 37 · verse 26

Psalm 37:26 in Kannada

ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.

Avanu yaavaagaloo dayaaluvaagi saala koduttaane; avana santatiyu aasheervaada honduvadu.

Psalm 37:26 in English

King James Version (KJV)
[He is] ever merciful, and lendeth; and his seed [is] blessed.
World English Bible (WEB)
All day long he deals graciously, and lends. His offspring is blessed.
American Standard Version (ASV)
All the day long he dealeth graciously, and lendeth; And his seed is blessed.
Bible in Basic English (BBE)
All the day he is ready to have mercy and to give; his children are a blessing.
Darby Translation (DBY)
all the day he is gracious and lendeth, and his seed shall be a blessing.
Webster's Bible (WBS)
[He is] ever merciful, and lendeth; and his seed [is] blessed.
Young's Literal Translation (YLT)
All the day he is gracious and lending, And his seed [is] for a blessing.

Read in context

  1. 24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
  2. 25ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
  3. 26ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
  4. 27ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.
  5. 28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
Read all of Psalm 37

Cross references

Original words (Hebrew)

Psalm 37:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.