Skip to content
ThuthiThuthiThuthi
Psalms · chapter 37 · verse 27

Psalm 37:27 in Kannada

ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.

Kedininda tolagi olledannu maadu, aaga yugayugakkoo vaasamaaduvi.

Psalm 37:27 in English

King James Version (KJV)
Depart from evil, and do good; and dwell for evermore.
World English Bible (WEB)
Depart from evil, and do good. Live securely forever.
American Standard Version (ASV)
Depart from evil, and do good; And dwell for evermore.
Bible in Basic English (BBE)
Be turned from evil, and do good; and your place will be for ever.
Darby Translation (DBY)
Depart from evil, and do good, and dwell for evermore;
Webster's Bible (WBS)
Depart from evil, and do good; and dwell for evermore.
Young's Literal Translation (YLT)
Turn aside from evil, and do good, and dwell to the age.

Read in context

  1. 25ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
  2. 26ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
  3. 27ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.
  4. 28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
  5. 29ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
Read all of Psalm 37

Cross references

Original words (Hebrew)

Psalm 37:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.