Psalms · chapter 37 · verse 28
Psalm 37:28 in Kannada
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
Kartanu nyaayavannu preetimaaduttaane; tanna parishuddharannu toredubidanu; avaru yuga yugakkoo kaapaadalpaduvaru; aadare dushtara santatiyu kadiduhaakalpaduvadu.
Psalm 37:28 in English
- King James Version (KJV)
- For the LORD loveth judgment, and forsaketh not his saints; they are preserved for ever: but the seed of the wicked shall be cut off.
- World English Bible (WEB)
- For the LORD loves justice, and doesn’t forsake his saints. They are preserved forever, but the children of the wicked shall be cut off.
- American Standard Version (ASV)
- For Jehovah loveth justice, And forsaketh not his saints; They are preserved for ever: But the seed of the wicked shall be cut off.
- Bible in Basic English (BBE)
- For the Lord is a lover of righteousness, and takes care of his saints; they will be kept safe for ever; but the seed of the evil-doers will be cut off.
- Darby Translation (DBY)
- for Jehovah loveth judgment, and will not forsake his saints: They are preserved for ever; but the seed of the wicked shall be cut off.
- Webster's Bible (WBS)
- For the LORD loveth judgment, and forsaketh not his saints; they are preserved for ever: but the seed of the wicked shall be cut off.
- Young's Literal Translation (YLT)
- For Jehovah is loving judgment, And He doth not forsake His saintly ones, To the age they have been kept, And the seed of the wicked is cut off.
Read in context
- 26ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
- 27ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.
- 28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
- 29ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
- 30ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
Cross references
- Proverbs 2:22 ಜ್ಞಾನೋಕ್ತಿಗಳು 2:22ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- Psalm 11:7 ಕೀರ್ತನೆಗಳು 11:7ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Psalm 21:10 ಕೀರ್ತನೆಗಳು 21:10ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
- Isaiah 59:21 ಯೆಶಾಯ 59:21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- Isaiah 14:20–21 ಯೆಶಾಯ 14:20–21ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ. ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
- Isaiah 61:8 ಯೆಶಾಯ 61:8ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
- Jude 1:1 ಯೂದನು 1:1ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
- Job 27:14 ಯೋಬನು 27:14ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
- Psalm 45:6–7 ಕೀರ್ತನೆಗಳು 45:6–7ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- John 15:9 ಯೋಹಾನನು 15:9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.