Psalms · chapter 37 · verse 29
Psalm 37:29 in Kannada
ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
Neetivantaru bhoomiyannu svaadheenamaadikondu endendigoo adaralli vaasavaagiruvaru.
Psalm 37:29 in English
- King James Version (KJV)
- The righteous shall inherit the land, and dwell therein for ever.
- World English Bible (WEB)
- The righteous shall inherit the land, and live in it forever.
- American Standard Version (ASV)
- The righteous shall inherit the land, And dwell therein for ever.
- Bible in Basic English (BBE)
- The upright will have the earth for their heritage, and will go on living there for ever.
- Darby Translation (DBY)
- The righteous shall possess the land, and dwell therein for ever.
- Webster's Bible (WBS)
- The righteous shall inherit the land, and dwell therein for ever.
- Young's Literal Translation (YLT)
- The righteous possess the land, And they dwell for ever on it.
Read in context
- 27ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.
- 28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
- 29ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
- 30ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
- 31ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
Cross references
- Proverbs 2:21 ಜ್ಞಾನೋಕ್ತಿಗಳು 2:21ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- Psalm 37:9 ಕೀರ್ತನೆಗಳು 37:9ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.
- 2 Peter 3:13 2 ಪೇತ್ರನು 3:13ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- Psalm 37:11 ಕೀರ್ತನೆಗಳು 37:11ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
- Psalm 37:18 ಕೀರ್ತನೆಗಳು 37:18ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
- Deuteronomy 30:20 ಧರ್ಮೋಪದೇಶಕಾಂಡ 30:20ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Revelation 21:3–4 ಪ್ರಕಟನೆ 21:3–4ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Psalm 37:27 ಕೀರ್ತನೆಗಳು 37:27ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.