Psalms · chapter 37 · verse 3
Psalm 37:3 in Kannada
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
Kartanalli bharavasavittu olleyadannu maadu; aaga deshadalli vaasamaadi nijavaagi trupti hondu vi.
Psalm 37:3 in English
- King James Version (KJV)
- Trust in the LORD, and do good; [so] shalt thou dwell in the land, and verily thou shalt be fed.
- World English Bible (WEB)
- Trust in the LORD, and do good. Dwell in the land, and enjoy safe pasture.
- American Standard Version (ASV)
- Trust in Jehovah, and do good; Dwell in the land, and feed on [his] faithfulness.
- Bible in Basic English (BBE)
- Have faith in the Lord, and do good; be at rest in the land, and go after righteousness.
- Darby Translation (DBY)
- Confide in Jehovah, and do good; dwell in the land, and feed on faithfulness;
- Webster's Bible (WBS)
- Trust in the LORD, and do good; [so] shalt thou dwell in the land, and verily thou shalt be fed.
- Young's Literal Translation (YLT)
- Trust in Jehovah, and do good, Dwell [in] the land, and enjoy faithfulness,
Read in context
- 1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
- 2ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು.
- 3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- 4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- 5ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
Cross references
- Jeremiah 17:7–8 ಯೆರೆಮೀಯ 17:7–8ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Matthew 6:31–33 ಮತ್ತಾಯನು 6:31–33ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ. ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- 1 Corinthians 15:57–58 1 ಕೊರಿಂಥದವರಿಗೆ 15:57–58ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ. ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Psalm 34:9–10 ಕೀರ್ತನೆಗಳು 34:9–10ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ. ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- Luke 22:35 ಲೂಕನು 22:35ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
- Psalm 4:5 ಕೀರ್ತನೆಗಳು 4:5ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
- Hebrews 6:10–12 ಇಬ್ರಿಯರಿಗೆ 6:10–12ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ. ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ. ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- Deuteronomy 30:20 ಧರ್ಮೋಪದೇಶಕಾಂಡ 30:20ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Psalm 26:1 ಕೀರ್ತನೆಗಳು 26:1ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
- Isaiah 1:16–19 ಯೆಶಾಯ 1:16–19ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- Psalm 33:19 ಕೀರ್ತನೆಗಳು 33:19ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.