Psalms · chapter 37 · verse 30
Psalm 37:30 in Kannada
ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
Neetivantana baayi jnyaanavannu uchcharisuvadu; avana naalige nyaaya vannu nudiyuvadu.
Psalm 37:30 in English
- King James Version (KJV)
- The mouth of the righteous speaketh wisdom, and his tongue talketh of judgment.
- World English Bible (WEB)
- The mouth of the righteous talks of wisdom. His tongue speaks justice.
- American Standard Version (ASV)
- The mouth of the righteous talketh of wisdom, And his tongue speaketh justice.
- Bible in Basic English (BBE)
- The mouth of the good man says words of wisdom; the talk of his tongue is of righteousness.
- Darby Translation (DBY)
- The mouth of the righteous proffereth wisdom, and his tongue speaketh judgment;
- Webster's Bible (WBS)
- The mouth of the righteous speaketh wisdom, and his tongue talketh of judgment.
- Young's Literal Translation (YLT)
- The mouth of the righteous uttereth wisdom, And his tongue speaketh judgment.
Read in context
- 28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
- 29ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
- 30ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
- 31ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
- 32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
Cross references
- Colossians 4:6 ಕೊಲೊಸ್ಸೆಯವರಿಗೆ 4:6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
- Proverbs 25:11–13 ಜ್ಞಾನೋಕ್ತಿಗಳು 25:11–13ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ. ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- Proverbs 15:7 ಜ್ಞಾನೋಕ್ತಿಗಳು 15:7ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
- Matthew 12:35 ಮತ್ತಾಯನು 12:35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
- Proverbs 10:31 ಜ್ಞಾನೋಕ್ತಿಗಳು 10:31ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- Proverbs 10:21 ಜ್ಞಾನೋಕ್ತಿಗಳು 10:21ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Psalm 71:15 ಕೀರ್ತನೆಗಳು 71:15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- Proverbs 27:9 ಜ್ಞಾನೋಕ್ತಿಗಳು 27:9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
- Deuteronomy 6:7–9 ಧರ್ಮೋಪದೇಶಕಾಂಡ 6:7–9ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು. ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
- Psalm 71:24 ಕೀರ್ತನೆಗಳು 71:24ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.