Psalms · chapter 37 · verse 31
Psalm 37:31 in Kannada
ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
Devara nyaaya pramaa navu avana hrudayadalli ade; avana hejjegalu kadaluvadilla.
Psalm 37:31 in English
- King James Version (KJV)
- The law of his God [is] in his heart; none of his steps shall slide.
- World English Bible (WEB)
- The law of his God is in his heart. None of his steps shall slide.
- American Standard Version (ASV)
- The law of his God is in his heart; None of his steps shall slide.
- Bible in Basic English (BBE)
- The law of his God is in his heart; he will never make a false step.
- Darby Translation (DBY)
- the law of his God is in his heart; his goings shall not slide.
- Webster's Bible (WBS)
- The law of his God [is] in his heart; none of his steps shall slide.
- Young's Literal Translation (YLT)
- The law of his God [is] his heart, His steps do not slide.
Read in context
- 29ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
- 30ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
- 31ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
- 32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
- 33ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
Cross references
- Psalm 40:8 ಕೀರ್ತನೆಗಳು 40:8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- Deuteronomy 6:6 ಧರ್ಮೋಪದೇಶಕಾಂಡ 6:6ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
- Isaiah 51:7 ಯೆಶಾಯ 51:7ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Psalm 37:23 ಕೀರ್ತನೆಗಳು 37:23ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Psalm 121:3 ಕೀರ್ತನೆಗಳು 121:3ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
- Job 23:11 ಯೋಬನು 23:11ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Deuteronomy 11:18–20 ಧರ್ಮೋಪದೇಶಕಾಂಡ 11:18–20ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ. ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು. ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.
- Psalm 44:18 ಕೀರ್ತನೆಗಳು 44:18ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
- Psalm 119:98 ಕೀರ್ತನೆಗಳು 119:98ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.