Psalms · chapter 37 · verse 32
Psalm 37:32 in Kannada
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
Dushtanu neetivantanigaagi honchu haaku ttaane. Avanannu kollalu hudukuttaane.
Psalm 37:32 in English
- King James Version (KJV)
- The wicked watcheth the righteous, and seeketh to slay him.
- World English Bible (WEB)
- The wicked watch the righteous, and seek to kill him.
- American Standard Version (ASV)
- The wicked watcheth the righteous, And seeketh to slay him.
- Bible in Basic English (BBE)
- The sinners are watching the upright man, desiring to put him to death.
- Darby Translation (DBY)
- The wicked watcheth the righteous, and seeketh to slay him:
- Webster's Bible (WBS)
- The wicked watcheth the righteous, and seeketh to slay him.
- Young's Literal Translation (YLT)
- The wicked is watching for the righteous, And is seeking to put him to death.
Read in context
- 30ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
- 31ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
- 32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
- 33ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- 34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
Cross references
- Jeremiah 20:10 ಯೆರೆಮೀಯ 20:10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
- Luke 20:20 ಲೂಕನು 20:20ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
- Luke 19:47–48 ಲೂಕನು 19:47–48ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು. ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- Psalm 10:8–10 ಕೀರ್ತನೆಗಳು 10:8–10ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ; ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ. ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.
- Luke 14:1 ಲೂಕನು 14:1ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
- Luke 11:54 ಲೂಕನು 11:54ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Psalm 37:12 ಕೀರ್ತನೆಗಳು 37:12ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
- Luke 6:7 ಲೂಕನು 6:7ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
- Acts 9:24 ಅಪೊಸ್ತಲರ ಕೃತ್ಯಗಳು 9:24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;