Psalms · chapter 37 · verse 33
Psalm 37:33 in Kannada
ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
Kartanu avanannu dushtana kaiyalli biduvadilla; illave nyaayavichaaraneyalli avanu dushtanendu teerpu honduvadilla.
Psalm 37:33 in English
- King James Version (KJV)
- The LORD will not leave him in his hand, nor condemn him when he is judged.
- World English Bible (WEB)
- The LORD will not leave him in his hand, nor condemn him when he is judged.
- American Standard Version (ASV)
- Jehovah will not leave him in his hand, Nor condemn him when he is judged.
- Bible in Basic English (BBE)
- The Lord will not give him into their hands, or be against him when he is judged.
- Darby Translation (DBY)
- Jehovah will not leave him in his hand, nor condemn him when he is judged.
- Webster's Bible (WBS)
- The LORD will not leave him in his hand, nor condemn him when he is judged.
- Young's Literal Translation (YLT)
- Jehovah doth not leave him in his hand, Nor condemn him in his being judged.
Read in context
- 31ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
- 32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
- 33ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- 34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
- 35ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
Cross references
- Psalm 109:31 ಕೀರ್ತನೆಗಳು 109:31ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Romans 8:33–34 ರೋಮಾಪುರದವರಿಗೆ 8:33–34ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Psalm 31:7–8 ಕೀರ್ತನೆಗಳು 31:7–8ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ. ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- Psalm 124:6–7 ಕೀರ್ತನೆಗಳು 124:6–7ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ. ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- 1 Samuel 23:26–28 1 ಸಮುವೇಲನು 23:26–28ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು. ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು. ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್ ಎಂದು ಹೆಸರಿಟ್ಟರು.ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.