Psalms · chapter 37 · verse 38
Psalm 37:38 in Kannada
ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.
Aparaadhigalu eka vaagi naashavaaguvaru; dushtara antyavu tegedu haakalpaduvadu.
Psalm 37:38 in English
- King James Version (KJV)
- But the transgressors shall be destroyed together: the end of the wicked shall be cut off.
- World English Bible (WEB)
- As for transgressors, they shall be destroyed together. The future of the wicked shall be cut off.
- American Standard Version (ASV)
- As for transgressors, they shall be destroyed together: The end of the wicked shall be cut off.
- Bible in Basic English (BBE)
- But as for the sinners, they will be cut off together; the end of the wrongdoers is destruction.
- Darby Translation (DBY)
- but the transgressors shall be destroyed together; the future of the wicked shall be cut off.
- Webster's Bible (WBS)
- But the transgressors shall be destroyed together: the end of the wicked shall be cut off.
- Young's Literal Translation (YLT)
- And transgressors were destroyed together, The latter end of the wicked was cut off.
Read in context
- 36ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- 37ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
- 38ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.
- 39ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- 40ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
Cross references
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Psalm 52:5 ಕೀರ್ತನೆಗಳು 52:5ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
- Matthew 13:49–50 ಮತ್ತಾಯನು 13:49–50ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು. ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- Psalm 9:17 ಕೀರ್ತನೆಗಳು 9:17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
- 2 Thessalonians 1:8–9 2 ಥೆಸಲೊನೀಕದವರಿಗೆ 1:8–9ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Psalm 1:4–6 ಕೀರ್ತನೆಗಳು 1:4–6ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ. ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು. ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
- Matthew 13:30 ಮತ್ತಾಯನು 13:30ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Psalm 73:17 ಕೀರ್ತನೆಗಳು 73:17ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.