Psalms · chapter 37 · verse 40
Psalm 37:40 in Kannada
ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
Kartanu avarige sahaayamaadi avarannu tappisuvanu; dushtarinda avarannu tappisi rakshisuvanu; avaru aatanalli bharavasavittiddaare.
Psalm 37:40 in English
- King James Version (KJV)
- And the LORD shall help them, and deliver them: he shall deliver them from the wicked, and save them, because they trust in him.
- World English Bible (WEB)
- The LORD helps them and rescues them. He rescues them from the wicked and saves them, because they have taken refuge in him.
- American Standard Version (ASV)
- And Jehovah helpeth them, and rescueth them: He rescueth them from the wicked, and saveth them, Because they have taken refuge in him.
- Bible in Basic English (BBE)
- And the Lord will be their help, and keep them safe: he will take them out of the hands of the evil-doers, and be their saviour, because they had faith in him.
- Darby Translation (DBY)
- And Jehovah will help them and deliver them: he will deliver them from the wicked, and save them; for they trust in him.
- Webster's Bible (WBS)
- And the LORD will help them, and deliver them: he will deliver them from the wicked, and save them, because they trust in him.
- Young's Literal Translation (YLT)
- And Jehovah doth help them and deliver them, He delivereth them from the wicked, And saveth them, Because they trusted in Him!
Read in context
- 38ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.
- 39ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- 40ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
Cross references
- Isaiah 31:5 ಯೆಶಾಯ 31:5ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
- 1 Chronicles 5:20 1 ಪೂರ್ವಕಾಲವೃತ್ತಾಂತ 5:20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
- Daniel 3:17 ದಾನಿಯೇಲನು 3:17ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
- Isaiah 46:4 ಯೆಶಾಯ 46:4ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
- Daniel 3:28 ದಾನಿಯೇಲನು 3:28ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
- Daniel 6:23 ದಾನಿಯೇಲನು 6:23ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
- Psalm 22:4–5 ಕೀರ್ತನೆಗಳು 22:4–5ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ. ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
- 1 John 5:18 1 ಯೋಹಾನನು 5:18ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
- 1 John 2:13–14 1 ಯೋಹಾನನು 2:13–14ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ. ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
- Psalm 17:13 ಕೀರ್ತನೆಗಳು 17:13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
- Psalm 27:2 ಕೀರ್ತನೆಗಳು 27:2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.