Psalms · chapter 37 · verse 6
Psalm 37:6 in Kannada
ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
Ninna neetiyannu belakina haageyoo ninna nyaayagalannu madhyaahnada haageyoo aatanu horage bara maaduvanu.
Psalm 37:6 in English
- King James Version (KJV)
- And he shall bring forth thy righteousness as the light, and thy judgment as the noonday.
- World English Bible (WEB)
- he will make your righteousness shine out like light, and your justice as the noon day sun.
- American Standard Version (ASV)
- And he will make thy righteousness to go forth as the light, And thy justice as the noonday.
- Bible in Basic English (BBE)
- And he will make your righteousness be seen like the light, and your cause like the shining of the sun.
- Darby Translation (DBY)
- and he will bring forth thy righteousness as the light, and thy judgment as the noonday.
- Webster's Bible (WBS)
- And he will bring forth thy righteousness as the light, and thy judgment as the noon-day.
- Young's Literal Translation (YLT)
- And hath brought out as light thy righteousness, And thy judgment as noon-day.
Read in context
- 4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- 5ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
- 6ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
- 7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- 8ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ.
Cross references
- Isaiah 54:17 ಯೆಶಾಯ 54:17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Job 11:17 ಯೋಬನು 11:17ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
- Isaiah 58:8 ಯೆಶಾಯ 58:8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- Micah 7:8–9 ಮೀಕ 7:8–9ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ. ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
- Matthew 13:43 ಮತ್ತಾಯನು 13:43ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Isaiah 58:10 ಯೆಶಾಯ 58:10ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Psalm 31:20 ಕೀರ್ತನೆಗಳು 31:20ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.