Psalms · chapter 37 · verse 8
Psalm 37:8 in Kannada
ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ.
Kopavannu nillisu; uriyannu bittubidu; hegaadaroo kedumaadada haage kopisikolla beda.
Psalm 37:8 in English
- King James Version (KJV)
- Cease from anger, and forsake wrath: fret not thyself in any wise to do evil.
- World English Bible (WEB)
- Cease from anger, and forsake wrath. Don’t fret; it leads only to evildoing.
- American Standard Version (ASV)
- Cease from anger, and forsake wrath: Fret not thyself, [it tendeth] only to evil-doing.
- Bible in Basic English (BBE)
- Put an end to your wrath and be no longer bitter; do not give way to angry feeling which is a cause of sin.
- Darby Translation (DBY)
- Cease from anger, and forsake wrath; fret not thyself: it [would be] only to do evil.
- Webster's Bible (WBS)
- Cease from anger, and forsake wrath: fret not thyself in any wise to do evil.
- Young's Literal Translation (YLT)
- Desist from anger, and forsake fury, Fret not thyself only to do evil.
Read in context
- 6ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
- 7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- 8ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ.
- 9ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.
- 10ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.
Cross references
- Proverbs 14:29 ಜ್ಞಾನೋಕ್ತಿಗಳು 14:29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- Proverbs 16:32 ಜ್ಞಾನೋಕ್ತಿಗಳು 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- James 1:19–20 ಯಾಕೋಬನು 1:19–20ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- Ephesians 4:31 ಎಫೆಸದವರಿಗೆ 4:31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- Ephesians 4:26 ಎಫೆಸದವರಿಗೆ 4:26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- Job 5:2 ಯೋಬನು 5:2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- James 3:14–18 ಯಾಕೋಬನು 3:14–18ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Colossians 3:8 ಕೊಲೊಸ್ಸೆಯವರಿಗೆ 3:8ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
- Job 18:4 ಯೋಬನು 18:4ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
- Jonah 4:1 ಯೋನ 4:1ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.
- 1 Samuel 25:21–23 1 ಸಮುವೇಲನು 25:21–23ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ. ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು. ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.
- Psalm 31:22 ಕೀರ್ತನೆಗಳು 31:22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.