Psalms · chapter 38 · verse 10
Psalm 38:10 in Kannada
ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
Nanna hrudayavu badidukolluttade; nanna shaktiyu nannannu bittu hogide; nanna kannugala belaku saha nannalli illa.
Psalm 38:10 in English
- King James Version (KJV)
- My heart panteth, my strength faileth me: as for the light of mine eyes, it also is gone from me.
- World English Bible (WEB)
- My heart throbs. My strength fails me. As for the light of my eyes, it has also left me.
- American Standard Version (ASV)
- My heart throbbeth, my strength faileth me: As for the light of mine eyes, it also is gone from me.
- Bible in Basic English (BBE)
- My heart goes out in pain, my strength is wasting away; as for the light of my eyes, it is gone from me.
- Darby Translation (DBY)
- My heart throbbeth, my strength hath left me; and the light of mine eyes, it also is no more with me.
- Webster's Bible (WBS)
- My heart panteth, my strength faileth me: as for the light of my eyes, that also is gone from me.
- Young's Literal Translation (YLT)
- My heart [is] panting, my power hath forsaken me, And the light of mine eyes, Even they are not with me.
Read in context
- 8ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- 9ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
- 10ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
- 11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- 12ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
Cross references
- Psalm 6:7 ಕೀರ್ತನೆಗಳು 6:7ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.
- Psalm 88:9 ಕೀರ್ತನೆಗಳು 88:9ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
- Psalm 69:3 ಕೀರ್ತನೆಗಳು 69:3ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
- Psalm 119:123 ಕೀರ್ತನೆಗಳು 119:123ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು.
- Lamentations 5:16–17 ಪ್ರಲಾಪಗಳು 5:16–17ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ. ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
- Psalm 31:10 ಕೀರ್ತನೆಗಳು 31:10ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
- Isaiah 21:4 ಯೆಶಾಯ 21:4ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
- 1 Samuel 14:27–29 1 ಸಮುವೇಲನು 14:27–29ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು. ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು. ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.
- Psalm 143:4–7 ಕೀರ್ತನೆಗಳು 143:4–7ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ. ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ. ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ. ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Psalm 119:81–83 ಕೀರ್ತನೆಗಳು 119:81–83ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ. ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ. ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
- Psalm 42:1 ಕೀರ್ತನೆಗಳು 42:1ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
- Lamentations 2:11 ಪ್ರಲಾಪಗಳು 2:11ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.