Psalms · chapter 38 · verse 13
Psalm 38:13 in Kannada
ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.
Aadare naanu kivudana haage kelisikollalilla; tanna baayannu tereyada mookana haage naaniddenu.
Psalm 38:13 in English
- King James Version (KJV)
- But I, as a deaf [man], heard not; and [I was] as a dumb man [that] openeth not his mouth.
- World English Bible (WEB)
- But I, as a deaf man, don’t hear. I am as a mute man who doesn’t open his mouth.
- American Standard Version (ASV)
- But I, as a deaf man, hear not; And I am as a dumb man that openeth not his mouth.
- Bible in Basic English (BBE)
- But I kept my ears shut like a man without hearing; like a man without a voice, never opening his mouth.
- Darby Translation (DBY)
- But I, as a deaf [man], hear not; and am as a dumb man that openeth not his mouth.
- Webster's Bible (WBS)
- But I, as a deaf [man] , heard not; and [I was] as a dumb man [that] openeth not his mouth.
- Young's Literal Translation (YLT)
- And I, as deaf, hear not. And as a dumb one who openeth not his mouth.
Read in context
- 11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- 12ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
- 13ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.
- 14ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು.
- 15ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
Cross references
- Psalm 39:9 ಕೀರ್ತನೆಗಳು 39:9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- Isaiah 53:7 ಯೆಶಾಯ 53:7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
- Psalm 39:2 ಕೀರ್ತನೆಗಳು 39:2ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- 2 Samuel 16:10–12 2 ಸಮುವೇಲನು 16:10–12ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು. ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ. ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.