Psalms · chapter 38 · verse 15
Psalm 38:15 in Kannada
ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
O kartane, ninnannu nireekshisuttene; nanna devaraada o kartane, neenu uttara koduvi.
Psalm 38:15 in English
- King James Version (KJV)
- For in thee, O LORD, do I hope: thou wilt hear, O Lord my God.
- World English Bible (WEB)
- For I hope in you, LORD. You will answer, Lord my God.
- American Standard Version (ASV)
- For in thee, O Jehovah, do I hope: Thou wilt answer, O Lord my God.
- Bible in Basic English (BBE)
- In you, O Lord, is my hope: you will give me an answer, O Lord, my God.
- Darby Translation (DBY)
- For in thee, Jehovah, do I hope: thou wilt answer, O Lord my God.
- Webster's Bible (WBS)
- For in thee, O LORD, do I hope: thou wilt hear, O LORD my God.
- Young's Literal Translation (YLT)
- Because for Thee, O Jehovah, I have waited, Thou dost answer, O Lord my God.
Read in context
- 13ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.
- 14ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು.
- 15ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
- 16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
- 17ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ.
Cross references
- Psalm 39:7 ಕೀರ್ತನೆಗಳು 39:7ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
- Psalm 17:6 ಕೀರ್ತನೆಗಳು 17:6ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು.
- Psalm 138:3 ಕೀರ್ತನೆಗಳು 138:3ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.
- Psalm 123:1–3 ಕೀರ್ತನೆಗಳು 123:1–3ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ. ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ. ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.