Psalms · chapter 38 · verse 16
Psalm 38:16 in Kannada
ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
Avaru nanna vishayadalli santoshapadadirali endu naanu andukondenu; nanna paada jaaru vaaga avaru nanage virodhavaagi tammannu hechchisi kolluttaare.
Psalm 38:16 in English
- King James Version (KJV)
- For I said, [Hear me], lest [otherwise] they should rejoice over me: when my foot slippeth, they magnify [themselves] against me.
- World English Bible (WEB)
- For I said, “Don’t let them gloat over me, or exalt themselves over me when my foot slips.”
- American Standard Version (ASV)
- For I said, Lest they rejoice over me: When my foot slippeth, they magnify themselves against me.
- Bible in Basic English (BBE)
- I said, Let them not be glad over me; when my foot is moved, let them not be lifted up with pride against me.
- Darby Translation (DBY)
- For I said, Let them not rejoice over me! When my foot slipped, they magnified [themselves] against me.
- Webster's Bible (WBS)
- For I said, [Hear me] , lest [otherwise] they should rejoice over me: when my foot slippeth, they magnify [themselves] against me.
- Young's Literal Translation (YLT)
- When I said, 'Lest they rejoice over me, In the slipping of my foot against me they magnified themselves.
Read in context
- 14ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು.
- 15ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
- 16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
- 17ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ.
- 18ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
Cross references
- Psalm 94:18 ಕೀರ್ತನೆಗಳು 94:18ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Psalm 13:3–4 ಕೀರ್ತನೆಗಳು 13:3–4ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
- Psalm 35:24–26 ಕೀರ್ತನೆಗಳು 35:24–26ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ. ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ; ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.