Psalms · chapter 38 · verse 17
Psalm 38:17 in Kannada
ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ.
Naanu kedalpaduva sthitiyalliddene; nanna vyasanavu yaavaagaloo nanna munde ade.
Psalm 38:17 in English
- King James Version (KJV)
- For I [am] ready to halt, and my sorrow [is] continually before me.
- World English Bible (WEB)
- For I am ready to fall. My pain is continually before me.
- American Standard Version (ASV)
- For I am ready to fall, And my sorrow is continually before me.
- Bible in Basic English (BBE)
- My feet are near to falling, and my sorrow is ever before me.
- Darby Translation (DBY)
- For I am ready to halt, and my pain is continually before me.
- Webster's Bible (WBS)
- For I [am] ready to halt, and my sorrow [is] continually before me.
- Young's Literal Translation (YLT)
- For I am ready to halt, And my pain [is] before me continually.
Read in context
- 15ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
- 16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
- 17ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ.
- 18ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
- 19ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.
Cross references
- Psalm 6:6 ಕೀರ್ತನೆಗಳು 6:6ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
- Psalm 35:15 ಕೀರ್ತನೆಗಳು 35:15ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
- Psalm 77:2–3 ಕೀರ್ತನೆಗಳು 77:2–3ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು. ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
- Isaiah 53:3–5 ಯೆಶಾಯ 53:3–5ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
- Psalm 38:6 ಕೀರ್ತನೆಗಳು 38:6ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
- Micah 4:6–7 ಮೀಕ 4:6–7ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು. ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,