Psalms · chapter 38 · verse 2
Psalm 38:2 in Kannada
ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.
Ninna baanagalu nannalli balavaagi nettive; ninna kai nanna mele bhaaravaagide.
Psalm 38:2 in English
- King James Version (KJV)
- For thine arrows stick fast in me, and thy hand presseth me sore.
- World English Bible (WEB)
- For your arrows have pierced me, your hand presses hard on me.
- American Standard Version (ASV)
- For thine arrows stick fast in me, And thy hand presseth me sore.
- Bible in Basic English (BBE)
- For your arrows have gone into my flesh, and I am crushed under the weight of your hand.
- Darby Translation (DBY)
- For thine arrows stick fast in me, and thy hand cometh down upon me.
- Webster's Bible (WBS)
- For thy arrows stick fast in me, and thy hand falleth heavy upon me.
- Young's Literal Translation (YLT)
- For Thine arrows have come down on me, And Thou lettest down upon me Thy hand.
Read in context
- 1ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.
- 2ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.
- 3ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
- 4ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
Cross references
- Job 6:4 ಯೋಬನು 6:4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- Psalm 32:4 ಕೀರ್ತನೆಗಳು 32:4ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- 1 Samuel 5:6 1 ಸಮುವೇಲನು 5:6ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
- Deuteronomy 2:15 ಧರ್ಮೋಪದೇಶಕಾಂಡ 2:15ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು.
- Lamentations 3:12 ಪ್ರಲಾಪಗಳು 3:12ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
- Psalm 21:12 ಕೀರ್ತನೆಗಳು 21:12ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
- Psalm 64:7 ಕೀರ್ತನೆಗಳು 64:7ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
- 1 Samuel 5:11 1 ಸಮುವೇಲನು 5:11ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
- Ruth 1:13 ರೂತಳು 1:13ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು.
- 1 Samuel 6:9 1 ಸಮುವೇಲನು 6:9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
- Psalm 39:10–11 ಕೀರ್ತನೆಗಳು 39:10–11ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ. ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.