Psalms · chapter 38 · verse 20
Psalm 38:20 in Kannada
ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
Olledakke badalaagi kedannu sallisuvavaru nanna shatrugalaagiddaare. Naanu olle dannu anusarisuvavanaagiddene.
Psalm 38:20 in English
- King James Version (KJV)
- They also that render evil for good are mine adversaries; because I follow [the thing that] good [is].
- World English Bible (WEB)
- They who give evil for good are also adversaries to me, because I follow what is good.
- American Standard Version (ASV)
- They also that render evil for good Are adversaries unto me, because I follow the thing that is good.
- Bible in Basic English (BBE)
- They give me back evil for good; they are my haters because I go after the thing which is right.
- Darby Translation (DBY)
- And they that render evil for good are adversaries unto me; because I pursue what is good.
- Webster's Bible (WBS)
- They also that render evil for good are my adversaries; because I follow [the thing that is] good.
- Young's Literal Translation (YLT)
- And those paying evil for good accuse me, Because of my pursuing good.
Read in context
- 18ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
- 19ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.
- 20ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
- 21ಓ ಕರ್ತನೇ, ನನ್ನನ್ನು ಬಿಡಬೇಡ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
- 22ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
Cross references
- Psalm 35:12 ಕೀರ್ತನೆಗಳು 35:12ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
- Jeremiah 18:20 ಯೆರೆಮೀಯ 18:20ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
- 1 John 3:12 1 ಯೋಹಾನನು 3:12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- John 10:32 ಯೋಹಾನನು 10:32ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
- 1 Peter 4:14–16 1 ಪೇತ್ರನು 4:14–16ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- 1 Samuel 25:21 1 ಸಮುವೇಲನು 25:21ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.
- Psalm 109:3–5 ಕೀರ್ತನೆಗಳು 109:3–5ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ. ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ. ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
- 1 Peter 3:17–18 1 ಪೇತ್ರನು 3:17–18ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು. ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- 1 Samuel 19:4–6 1 ಸಮುವೇಲನು 19:4–6ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ; ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು. ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
- 1 Peter 3:13 1 ಪೇತ್ರನು 3:13ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
- 1 Samuel 23:12 1 ಸಮುವೇಲನು 23:12ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
- 1 Samuel 23:5 1 ಸಮುವೇಲನು 23:5ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.