Psalms · chapter 38 · verse 21
Psalm 38:21 in Kannada
ಓ ಕರ್ತನೇ, ನನ್ನನ್ನು ಬಿಡಬೇಡ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
O kartane, nannannu bidabeda; nanna devare, nanage dooravaagirabeda.nanna rakshane yaagiruva kartane, nanna sahaayakke bega baa.
Psalm 38:21 in English
- King James Version (KJV)
- Forsake me not, O LORD: O my God, be not far from me.
- World English Bible (WEB)
- Don’t forsake me, LORD. My God, don’t be far from me.
- American Standard Version (ASV)
- Forsake me not, O Jehovah: O my God, be not far from me.
- Bible in Basic English (BBE)
- Do not give me up, O Lord; O my God, be near to me.
- Darby Translation (DBY)
- Forsake me not, Jehovah; O my God, be not far from me.
- Webster's Bible (WBS)
- Forsake me not, O LORD: O my God, be not far from me.
- Young's Literal Translation (YLT)
- Do not forsake me, O Jehovah, My God, be not far from me,
Read in context
- 19ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.
- 20ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
- 21ಓ ಕರ್ತನೇ, ನನ್ನನ್ನು ಬಿಡಬೇಡ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
- 22ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
Cross references
- Psalm 22:19 ಕೀರ್ತನೆಗಳು 22:19ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.
- Psalm 22:24 ಕೀರ್ತನೆಗಳು 22:24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
- Psalm 22:11 ಕೀರ್ತನೆಗಳು 22:11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
- Psalm 35:21–22 ಕೀರ್ತನೆಗಳು 35:21–22ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ. ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
- Psalm 22:1 ಕೀರ್ತನೆಗಳು 22:1ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.