Psalms · chapter 38 · verse 22
Psalm 38:22 in Kannada
ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
Nanna rakshane yaagiruva kartane, nanna sahaayakke bega baa.
Psalm 38:22 in English
- King James Version (KJV)
- Make haste to help me, O Lord my salvation.
- World English Bible (WEB)
- Hurry to help me, Lord, my salvation.
- American Standard Version (ASV)
- Make haste to help me, O Lord, my salvation.
- Bible in Basic English (BBE)
- Come quickly to give me help, O Lord, my salvation.
- Darby Translation (DBY)
- Make haste to help me, O Lord, my salvation.
- Webster's Bible (WBS)
- Make haste to help me, O LORD my salvation.
- Young's Literal Translation (YLT)
- Haste to help me, O Lord, my salvation!
Read in context
- 20ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
- 21ಓ ಕರ್ತನೇ, ನನ್ನನ್ನು ಬಿಡಬೇಡ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
- 22ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
Cross references
- Psalm 40:13 ಕೀರ್ತನೆಗಳು 40:13ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Psalm 141:1 ಕೀರ್ತನೆಗಳು 141:1ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
- Psalm 71:12 ಕೀರ್ತನೆಗಳು 71:12ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
- Psalm 40:17 ಕೀರ್ತನೆಗಳು 40:17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
- Psalm 70:5 ಕೀರ್ತನೆಗಳು 70:5ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
- Psalm 70:1 ಕೀರ್ತನೆಗಳು 70:1ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.
- Psalm 62:6 ಕೀರ್ತನೆಗಳು 62:6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
- Psalm 62:2 ಕೀರ್ತನೆಗಳು 62:2ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.