Psalms · chapter 38 · verse 3
Psalm 38:3 in Kannada
ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
Ninna kopada nimittavaagi nanna shareeradalli svasthavenoo illa; nanna paapada nimitta nanna elubugalalli vishraantiye illa.
Psalm 38:3 in English
- King James Version (KJV)
- [There is] no soundness in my flesh because of thine anger; neither [is there any] rest in my bones because of my sin.
- World English Bible (WEB)
- There is no soundness in my flesh because of your indignation, neither is there any health in my bones because of my sin.
- American Standard Version (ASV)
- There is no soundness in my flesh because of thine indignation; Neither is there any health in my bones because of my sin.
- Bible in Basic English (BBE)
- My flesh is wasted because of your wrath; and there is no peace in my bones because of my sin.
- Darby Translation (DBY)
- There is no soundness in my flesh because of thine indignation; no peace in my bones, because of my sin.
- Webster's Bible (WBS)
- [There is] no soundness in my flesh because of thy anger; neither [is there any] rest in my bones because of my sin.
- Young's Literal Translation (YLT)
- Soundness is not in my flesh, Because of Thine indignation, Peace is not in my bones because of my sin.
Read in context
- 1ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.
- 2ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.
- 3ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
- 4ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
- 5ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
Cross references
- Psalm 6:2 ಕೀರ್ತನೆಗಳು 6:2ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
- Psalm 51:8 ಕೀರ್ತನೆಗಳು 51:8ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
- Psalm 31:9–10 ಕೀರ್ತನೆಗಳು 31:9–10ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ. ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
- Isaiah 1:5–6 ಯೆಶಾಯ 1:5–6ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- Lamentations 3:40–42 ಪ್ರಲಾಪಗಳು 3:40–42ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ. ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ. ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
- Job 2:7–8 ಯೋಬನು 2:7–8ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು. ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
- Psalm 102:5 ಕೀರ್ತನೆಗಳು 102:5ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
- Psalm 90:7–8 ಕೀರ್ತನೆಗಳು 90:7–8ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ. ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
- 2 Chronicles 26:19 2 ಪೂರ್ವಕಾಲವೃತ್ತಾಂತ 26:19ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
- Job 33:19–22 ಯೋಬನು 33:19–22ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ. ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.
- Psalm 102:3 ಕೀರ್ತನೆಗಳು 102:3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.