Psalms · chapter 38 · verse 5
Psalm 38:5 in Kannada
ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
Nanna baasundegalu nanna moodhatvada nimitta naaruttaa keevu tumbi ave.
Psalm 38:5 in English
- King James Version (KJV)
- My wounds stink [and] are corrupt because of my foolishness.
- World English Bible (WEB)
- My wounds are loathsome and corrupt because of my foolishness.
- American Standard Version (ASV)
- My wounds are loathsome and corrupt, Because of my foolishness.
- Bible in Basic English (BBE)
- My wounds are poisoned and evil-smelling, because of my foolish behaviour.
- Darby Translation (DBY)
- My wounds stink, they are corrupt, because of my foolishness.
- Webster's Bible (WBS)
- My wounds are offensive, [and] are corrupt because of my foolishness.
- Young's Literal Translation (YLT)
- Stunk — become corrupt have my wounds, Because of my folly.
Read in context
- 3ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
- 4ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
- 5ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
- 6ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
- 7ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
Cross references
- Isaiah 1:5–6 ಯೆಶಾಯ 1:5–6ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- Jeremiah 8:22 ಯೆರೆಮೀಯ 8:22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- Psalm 69:5 ಕೀರ್ತನೆಗಳು 69:5ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
- Psalm 38:7 ಕೀರ್ತನೆಗಳು 38:7ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
- Psalm 32:3 ಕೀರ್ತನೆಗಳು 32:3ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.