Psalms · chapter 38 · verse 6
Psalm 38:6 in Kannada
ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
Naanu kuggiddene, bahalavaagi boggiddene; dinavellaa duhkhavullavanaagi tirugaaduttene.
Psalm 38:6 in English
- King James Version (KJV)
- I am troubled; I am bowed down greatly; I go mourning all the day long.
- World English Bible (WEB)
- I am in pain and bowed down greatly. I go mourning all day long.
- American Standard Version (ASV)
- I am pained and bowed down greatly; I go mourning all the day long.
- Bible in Basic English (BBE)
- I am troubled, I am made low; I go weeping all the day.
- Darby Translation (DBY)
- I am depressed; I am bowed down beyond measure; I go mourning all the day.
- Webster's Bible (WBS)
- I am troubled; I am bowed down greatly; I go mourning all the day long.
- Young's Literal Translation (YLT)
- I have been bent down, I have been bowed down — unto excess, All the day I have gone mourning.
Read in context
- 4ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
- 5ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
- 6ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
- 7ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
- 8ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
Cross references
- Job 30:28 ಯೋಬನು 30:28ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.
- Psalm 35:14 ಕೀರ್ತನೆಗಳು 35:14ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
- Psalm 42:9 ಕೀರ್ತನೆಗಳು 42:9ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
- Psalm 43:2 ಕೀರ್ತನೆಗಳು 43:2ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
- Psalm 31:10 ಕೀರ್ತನೆಗಳು 31:10ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
- Psalm 42:5 ಕೀರ್ತನೆಗಳು 42:5ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
- Psalm 145:14 ಕೀರ್ತನೆಗಳು 145:14ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
- Psalm 6:6 ಕೀರ್ತನೆಗಳು 6:6ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
- Psalm 57:6 ಕೀರ್ತನೆಗಳು 57:6ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
- Psalm 88:9 ಕೀರ್ತನೆಗಳು 88:9ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
- Isaiah 38:14 ಯೆಶಾಯ 38:14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.