Psalms · chapter 38 · verse 7
Psalm 38:7 in Kannada
ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
Nanna naduvu uriyinda tumbide; nanna maansadalli svasthavenoo illa.
Psalm 38:7 in English
- King James Version (KJV)
- For my loins are filled with a loathsome [disease:] and [there is] no soundness in my flesh.
- World English Bible (WEB)
- For my waist is filled with burning. There is no soundness in my flesh.
- American Standard Version (ASV)
- For my loins are filled with burning; And there is no soundness in my flesh.
- Bible in Basic English (BBE)
- For my body is full of burning; all my flesh is unhealthy.
- Darby Translation (DBY)
- For my loins are full of burning, and there is no soundness in my flesh.
- Webster's Bible (WBS)
- For my loins are filled with a lothsome [disease] : and [there is] no soundness in my flesh.
- Young's Literal Translation (YLT)
- For my flanks have been full of drought, And soundness is not in my flesh.
Read in context
- 5ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
- 6ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
- 7ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
- 8ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- 9ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
Cross references
- 2 Chronicles 21:18–19 2 ಪೂರ್ವಕಾಲವೃತ್ತಾಂತ 21:18–19ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು; ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
- Psalm 102:3 ಕೀರ್ತನೆಗಳು 102:3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
- Acts 12:23 ಅಪೊಸ್ತಲರ ಕೃತ್ಯಗಳು 12:23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- Job 7:5 ಯೋಬನು 7:5ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
- Psalm 41:8 ಕೀರ್ತನೆಗಳು 41:8ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ.
- Job 30:18 ಯೋಬನು 30:18ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ.