Psalms · chapter 38 · verse 8
Psalm 38:8 in Kannada
ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
Naanu bahalavaagi jajjalpattu balaheenanaagiddene; nanna hrudayada naraluvike yinda moolguttene.
Psalm 38:8 in English
- King James Version (KJV)
- I am feeble and sore broken: I have roared by reason of the disquietness of my heart.
- World English Bible (WEB)
- I am faint and severely bruised. I have groaned by reason of the anguish of my heart.
- American Standard Version (ASV)
- I am faint and sore bruised: I have groaned by reason of the disquietness of my heart.
- Bible in Basic English (BBE)
- I am feeble and crushed down; I gave a cry like a lion because of the grief in my heart.
- Darby Translation (DBY)
- I am faint and broken beyond measure; I roar by reason of the agitation of my heart.
- Webster's Bible (WBS)
- I am feeble and grievously broken: I have roared by reason of the disquietness of my heart.
- Young's Literal Translation (YLT)
- I have been feeble and smitten — unto excess, I have roared from disquietude of heart.
Read in context
- 6ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
- 7ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
- 8ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- 9ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
- 10ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
Cross references
- Psalm 32:3 ಕೀರ್ತನೆಗಳು 32:3ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
- Job 3:24 ಯೋಬನು 3:24ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
- Job 30:28 ಯೋಬನು 30:28ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.
- Isaiah 59:11 ಯೆಶಾಯ 59:11ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
- Psalm 22:1–2 ಕೀರ್ತನೆಗಳು 22:1–2ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.