Psalms · chapter 38 · verse 9
Psalm 38:9 in Kannada
ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
Kartane, nanna aasheyellaa ninna munde ide; nanna nittusiru ninage mareyaadaddalla.
Psalm 38:9 in English
- King James Version (KJV)
- Lord, all my desire [is] before thee; and my groaning is not hid from thee.
- World English Bible (WEB)
- Lord, all my desire is before you. My groaning is not hidden from you.
- American Standard Version (ASV)
- Lord, all my desire is before thee; And my groaning is not hid from thee.
- Bible in Basic English (BBE)
- Lord, all my desire is before you; my sorrow is not kept secret from you.
- Darby Translation (DBY)
- Lord, all my desire is before thee, and my sighing is not hid from thee.
- Webster's Bible (WBS)
- LORD, all my desire [is] before thee; and my groaning is not hid from thee.
- Young's Literal Translation (YLT)
- Lord, before Thee [is] all my desire, And my sighing from Thee hath not been hid.
Read in context
- 7ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
- 8ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- 9ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
- 10ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
- 11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
Cross references
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- Psalm 6:6 ಕೀರ್ತನೆಗಳು 6:6ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
- 2 Corinthians 5:2 2 ಕೊರಿಂಥದವರಿಗೆ 5:2ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
- Romans 8:26–27 ರೋಮಾಪುರದವರಿಗೆ 8:26–27ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ. ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- John 1:48 ಯೋಹಾನನು 1:48ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
- Psalm 102:5 ಕೀರ್ತನೆಗಳು 102:5ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
- Romans 8:22–23 ರೋಮಾಪುರದವರಿಗೆ 8:22–23ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
- Psalm 102:20 ಕೀರ್ತನೆಗಳು 102:20ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.