Psalms · chapter 39 · verse 1
Psalm 39:1 in Kannada
ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
Nanna naaligeyinda paapamaadada haage nanna maargagalannu kaapaadi kolluvenendoo dushtanu nanna munde iruvaaga nanna baayige kadivaana ittukolluvenendoo helidenu.
Psalm 39:1 in English
- King James Version (KJV)
- To the chief Musician, [even] to Jeduthun, A Psalm of David. I said, I will take heed to my ways, that I sin not with my tongue: I will keep my mouth with a bridle, while the wicked is before me.
- World English Bible (WEB)
- For the Chief Musician. For Jeduthun. A Psalm by David. I said, “I will watch my ways, so that I don’t sin with my tongue. I will keep my mouth with a bridle while the wicked is before me.”
- American Standard Version (ASV)
- For the Chief Musician, for Jeduthun. A Psalm of David. I said, I will take heed to my ways, That I sin not with my tongue: I will keep my mouth with a bridle, While the wicked is before me.
- Bible in Basic English (BBE)
- To the chief music-maker. Of Jeduthun. A Psalm. Of David. I said, I will give attention to my ways, so that my tongue may do no wrong; I will keep my mouth under control, while the sinner is before me.
- Darby Translation (DBY)
- To the chief Musician, to Jeduthun. A Psalm of David. I said, I will take heed to my ways, that I sin not with my tongue: I will keep my mouth with a muzzle, while the wicked is before me.
- Webster's Bible (WBS)
- To the chief Musician, [even] to Jeduthun, A Psalm of David. I said, I will take heed to my ways, that I sin not with my tongue: I will keep my mouth with a bridle, while the wicked is before me.
- Young's Literal Translation (YLT)
- To the Overseer, to Jeduthun. — A Psalm of David. I have said, 'I observe my ways, Against sinning with my tongue, I keep for my mouth a curb, while the wicked [is] before me.'
Read in context
- 1ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
- 2ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.
- 3ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.
Cross references
- Proverbs 21:23 ಜ್ಞಾನೋಕ್ತಿಗಳು 21:23ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- Psalm 141:3 ಕೀರ್ತನೆಗಳು 141:3ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Psalm 119:9 ಕೀರ್ತನೆಗಳು 119:9ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
- Micah 7:5–6 ಮೀಕ 7:5–6ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- Psalm 34:13 ಕೀರ್ತನೆಗಳು 34:13ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
- James 3:2–8 ಯಾಕೋಬನು 3:2–8ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ. ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ. ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- Proverbs 18:21 ಜ್ಞಾನೋಕ್ತಿಗಳು 18:21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
- Proverbs 4:26–27 ಜ್ಞಾನೋಕ್ತಿಗಳು 4:26–27ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು. ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- 1 Kings 2:4 1 ಅರಸುಗಳು 2:4ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
- Psalm 12:4 ಕೀರ್ತನೆಗಳು 12:4ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.