Skip to content
ThuthiThuthiThuthi
Psalms · chapter 39 · verse 10

Psalm 39:10 in Kannada

ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.

Nanninda ninna pettannu tolagisu; ninna kaihode tadinda naanu sattu hoguttene.

Psalm 39:10 in English

King James Version (KJV)
Remove thy stroke away from me: I am consumed by the blow of thine hand.
World English Bible (WEB)
Remove your scourge away from me. I am overcome by the blow of your hand.
American Standard Version (ASV)
Remove thy stroke away from me: I am consumed by the blow of thy hand.
Bible in Basic English (BBE)
No longer let your hand be hard on me; I am wasted by the blows of your hand.
Darby Translation (DBY)
Remove thy stroke away from me: I am consumed by the blow of thy hand.
Webster's Bible (WBS)
Remove thy stroke away from me; I am consumed by the blow of thy hand.
Young's Literal Translation (YLT)
Turn aside from off me Thy stroke, From the striving of Thy hand I have been consumed.

Read in context

  1. 8ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
  2. 9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
  3. 10ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.
  4. 11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
  5. 12ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
Read all of Psalm 39

Cross references

Original words (Hebrew)

Psalm 39:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.