Skip to content
ThuthiThuthiThuthi
Psalms · chapter 39 · verse 11

Psalm 39:11 in Kannada

ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.

Akrama kkoskara gadarikegalinda neenu manushyanannu shikshisidare avana saundaryavannu nusiya haage haalumaaduttee; nishchayavaagi prati manushyanu vyarthavaadavane--selaa.

Psalm 39:11 in English

King James Version (KJV)
When thou with rebukes dost correct man for iniquity, thou makest his beauty to consume away like a moth: surely every man [is] vanity. Selah.
World English Bible (WEB)
When you rebuke and correct man for iniquity, you consume his wealth like a moth. Surely every man is but a breath.” Selah.
American Standard Version (ASV)
When thou with rebukes dost correct man for iniquity, Thou makest his beauty to consume away like a moth: Surely every man is vanity. [Selah
Bible in Basic English (BBE)
By the weight of your wrath against man's sin, the glory of his form is wasted away; truly every man is but a breath. (Selah.)
Darby Translation (DBY)
When thou with rebukes dost correct a man for iniquity, thou makest his beauty to consume away like a moth: surely, every man is vanity. Selah.
Webster's Bible (WBS)
When thou with rebukes dost correct man for iniquity, thou makest his beauty to consume away like a moth: surely every man [is] vanity. Selah.
Young's Literal Translation (YLT)
With reproofs against iniquity, Thou hast corrected man, And dost waste as a moth his desirableness, Only, vanity [is] every man. Selah.

Read in context

  1. 9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
  2. 10ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.
  3. 11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
  4. 12ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
  5. 13ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
Read all of Psalm 39

Cross references

Original words (Hebrew)

Psalm 39:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.