Psalms · chapter 39 · verse 2
Psalm 39:2 in Kannada
ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.
Maunadinda mookanaadenu; olle dannaadaroo aadade summaniddenu; aadare nanna vyatheyu kalakitu.
Psalm 39:2 in English
- King James Version (KJV)
- I was dumb with silence, I held my peace, [even] from good; and my sorrow was stirred.
- World English Bible (WEB)
- I was mute with silence. I held my peace, even from good. My sorrow was stirred.
- American Standard Version (ASV)
- I was dumb with silence, I held my peace, even from good; And my sorrow was stirred.
- Bible in Basic English (BBE)
- I made no sound, I said no word, even of good; and I was moved with sorrow.
- Darby Translation (DBY)
- I was dumb with silence, I held my peace from good; and my sorrow was stirred.
- Webster's Bible (WBS)
- I was dumb with silence, I held my peace, [even] from good; and my sorrow was stirred.
- Young's Literal Translation (YLT)
- I was dumb [with] silence, I kept silent from good, and my pain is excited.
Read in context
- 1ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
- 2ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.
- 3ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.
- 4ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.
Cross references
- Matthew 27:12–14 ಮತ್ತಾಯನು 27:12–14ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ. ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು. ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
- Acts 4:20 ಅಪೊಸ್ತಲರ ಕೃತ್ಯಗಳು 4:20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
- Psalm 38:13–14 ಕೀರ್ತನೆಗಳು 38:13–14ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು. ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು.
- Isaiah 53:7 ಯೆಶಾಯ 53:7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Job 32:19–20 ಯೋಬನು 32:19–20ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ. ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.