Skip to content
ThuthiThuthiThuthi
Psalms · chapter 39 · verse 3

Psalm 39:3 in Kannada

ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.

Nanna hrudayadalli santaapa ukkitu; naanu yochisuttiruvalli benkiyu riyitu. Nanna naaligeyinda maataadidenu.

Psalm 39:3 in English

King James Version (KJV)
My heart was hot within me, while I was musing the fire burned: [ then] spake I with my tongue,
World English Bible (WEB)
My heart was hot within me. While I meditated, the fire burned. I spoke with my tongue:
American Standard Version (ASV)
My heart was hot within me; While I was musing the fire burned; [Then] spake I with my tongue:
Bible in Basic English (BBE)
My heart was burning in my breast; while I was deep in thought the fire was lighted; then I said with my tongue,
Darby Translation (DBY)
My heart burned within me; the fire was kindled in my musing: I spoke with my tongue,
Webster's Bible (WBS)
My heart was hot within me, while I was musing the fire burned: [then] I spoke with my tongue.
Young's Literal Translation (YLT)
Hot [is] my heart within me, In my meditating doth the fire burn, I have spoken with my tongue.

Read in context

  1. 1ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
  2. 2ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.
  3. 3ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.
  4. 4ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.
  5. 5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
Read all of Psalm 39

Cross references

Original words (Hebrew)

Psalm 39:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.