Skip to content
ThuthiThuthiThuthi
Psalms · chapter 39 · verse 4

Psalm 39:4 in Kannada

ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.

Kartane, naanu eshtu asthiranendu tiliyuva haage nanna antyavannoo nanna divasagalu koncha vembadannoo nanage tilisu.

Psalm 39:4 in English

King James Version (KJV)
LORD, make me to know mine end, and the measure of my days, what it [is; that] I may know how frail I [am].
World English Bible (WEB)
“LORD, show me my end, what is the measure of my days. Let me know how frail I am.
American Standard Version (ASV)
Jehovah, make me to know mine end, And the measure of my days, what it is; Let me know how frail I am.
Bible in Basic English (BBE)
Lord, give me knowledge of my end, and of the measure of my days, so that I may see how feeble I am.
Darby Translation (DBY)
Make me to know, Jehovah, mine end, and the measure of my days, what it is: I shall know how frail I am.
Webster's Bible (WBS)
LORD, make me to know my end, and the measure of my days, what it [is] ; [that] I may know how frail I [am] .
Young's Literal Translation (YLT)
'Cause me to know, O Jehovah, mine end, And the measure of my days — what it [is],' I know how frail I [am].

Read in context

  1. 2ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.
  2. 3ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.
  3. 4ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.
  4. 5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
  5. 6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
Read all of Psalm 39

Cross references

Original words (Hebrew)

Psalm 39:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.