Psalms · chapter 39 · verse 5
Psalm 39:5 in Kannada
ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
Igo, nanna divasa galannu genuddavaagi maadiddee; nanna aayushyavu ninna munde enoo illada haagide; nishchayavaagi uttama sthitiyalliruva pratiyobbanu ottaareyalli vyarthavaadavane. Selaa.
Psalm 39:5 in English
- King James Version (KJV)
- Behold, thou hast made my days [as] an handbreadth; and mine age [is] as nothing before thee: verily every man at his best state [is] altogether vanity. Selah.
- World English Bible (WEB)
- Behold, you have made my days hand widths. My lifetime is as nothing before you. Surely every man stands as a breath.” Selah.
- American Standard Version (ASV)
- Behold, thou hast made my days [as] handbreadths; And my life-time is as nothing before thee: Surely every man at his best estate is altogether vanity. [Selah
- Bible in Basic English (BBE)
- You have made my days no longer than a hand's measure; and my years are nothing in your eyes; truly, every man is but a breath. (Selah.)
- Darby Translation (DBY)
- Behold, thou hast made my days [as] hand-breadths, and my lifetime is as nothing before thee; verily, every man, [even] the high placed, is altogether vanity. Selah.
- Webster's Bible (WBS)
- Behold, thou hast made my days [as] a hand-breadth; and my age [is] as nothing before thee: verily every man at his best state [is] altogether vanity. Selah.
- Young's Literal Translation (YLT)
- Lo, handbreadths Thou hast made my days, And mine age [is] as nothing before Thee, Only, all vanity [is] every man set up. Selah.
Read in context
- 3ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.
- 4ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.
- 5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
- 6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- 7ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
Cross references
- Psalm 144:4 ಕೀರ್ತನೆಗಳು 144:4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
- Psalm 89:47 ಕೀರ್ತನೆಗಳು 89:47ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- Psalm 90:9–10 ಕೀರ್ತನೆಗಳು 90:9–10ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ. ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Ecclesiastes 2:11 ಪ್ರಸಂಗಿ 2:11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
- Job 14:1–2 ಯೋಬನು 14:1–2ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ. ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Psalm 90:4–5 ಕೀರ್ತನೆಗಳು 90:4–5ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ. ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
- Job 9:25–26 ಯೋಬನು 9:25–26ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ. ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
- Genesis 47:9 ಆದಿಕಾಂಡ 47:9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
- Job 7:6 ಯೋಬನು 7:6ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.