Skip to content
ThuthiThuthiThuthi
Psalms · chapter 39 · verse 6

Psalm 39:6 in Kannada

ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.

Nishchayavaagi manushyanu vyarthavaada torike yalli nadedukolluttaane; nishchayavaagi vyartha vaada gaddala maaduttaare. Avanu aishvaryavannu kuppe maaduttaane; aadare adannu koodisuvavaru yaaro ariyanu.

Psalm 39:6 in English

King James Version (KJV)
Surely every man walketh in a vain shew: surely they are disquieted in vain: he heapeth up [riches], and knoweth not who shall gather them.
World English Bible (WEB)
“Surely every man walks like a shadow. Surely they busy themselves in vain. He heaps up, and doesn’t know who shall gather.
American Standard Version (ASV)
Surely every man walketh in a vain show; Surely they are disquieted in vain: He heapeth up [riches], and knoweth not who shall gather them.
Bible in Basic English (BBE)
Truly, every man goes on his way like an image; he is troubled for no purpose: he makes a great store of wealth, and has no knowledge of who will get it.
Darby Translation (DBY)
Verily, man walketh in a vain show; verily they are disquieted in vain; he heapeth up [riches], and knoweth not who shall gather them.
Webster's Bible (WBS)
Surely every man walketh in a vain show: surely they are disquieted in vain: he heapeth up [riches] , and knoweth not who shall gather them.
Young's Literal Translation (YLT)
Only, in an image doth each walk habitually, Only, [in] vain, they are disquieted, He heapeth up and knoweth not who gathereth them.

Read in context

  1. 4ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.
  2. 5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
  3. 6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
  4. 7ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
  5. 8ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
Read all of Psalm 39

Cross references

Original words (Hebrew)

Psalm 39:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.