Psalms · chapter 39 · verse 7
Psalm 39:7 in Kannada
ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
Heegiralaagi kartane, naanu innu yaavadakke kaadukollali? Nanna nireekshe ninnalli ade.
Psalm 39:7 in English
- King James Version (KJV)
- And now, Lord, what wait I for? my hope [is] in thee.
- World English Bible (WEB)
- Now, Lord, what do I wait for? My hope is in you.
- American Standard Version (ASV)
- And now, Lord, what wait I for? My hope is in thee.
- Bible in Basic English (BBE)
- And now, Lord, what am I waiting for? my hope is in you.
- Darby Translation (DBY)
- And now, what wait I for, Lord? my hope is in thee.
- Webster's Bible (WBS)
- And now, LORD, what wait I for? my hope [is] in thee.
- Young's Literal Translation (YLT)
- And, now, what have I expected? O Lord, my hope — it [is] of Thee.
Read in context
- 5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
- 6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- 7ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
- 8ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
- 9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
Cross references
- Romans 15:13 ರೋಮಾಪುರದವರಿಗೆ 15:13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- Psalm 38:15 ಕೀರ್ತನೆಗಳು 38:15ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
- Psalm 119:81 ಕೀರ್ತನೆಗಳು 119:81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
- Genesis 49:18 ಆದಿಕಾಂಡ 49:18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
- Psalm 119:166 ಕೀರ್ತನೆಗಳು 119:166ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ.
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Psalm 130:5–6 ಕೀರ್ತನೆಗಳು 130:5–6ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ. ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
- Luke 2:25 ಲೂಕನು 2:25ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.