Psalms · chapter 39 · verse 8
Psalm 39:8 in Kannada
ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
Nanna ellaa drohagalinda nannannu bidisu; buddhiheenana nindege nannannu gurimaadabeda.
Psalm 39:8 in English
- King James Version (KJV)
- Deliver me from all my transgressions: make me not the reproach of the foolish.
- World English Bible (WEB)
- Deliver me from all my transgressions. Don’t make me the reproach of the foolish.
- American Standard Version (ASV)
- Deliver me from all my transgressions: Make me not the reproach of the foolish.
- Bible in Basic English (BBE)
- Make me free from all my sins; do not let me be shamed by the man of evil behaviour.
- Darby Translation (DBY)
- Deliver me from all my transgressions; make me not the reproach of the foolish.
- Webster's Bible (WBS)
- Deliver me from all my transgressions: make me not the reproach of the foolish.
- Young's Literal Translation (YLT)
- From all my transgressions deliver me, A reproach of the fool make me not.
Read in context
- 6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- 7ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
- 8ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
- 9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- 10ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.
Cross references
- Psalm 44:13 ಕೀರ್ತನೆಗಳು 44:13ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
- Psalm 51:14 ಕೀರ್ತನೆಗಳು 51:14ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
- Joel 2:17 ಯೋವೇಲ 2:17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
- Micah 7:19 ಮೀಕ 7:19ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Psalm 51:7–10 ಕೀರ್ತನೆಗಳು 51:7–10ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು. ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು. ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು. ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- Joel 2:19 ಯೋವೇಲ 2:19ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
- Psalm 25:11 ಕೀರ್ತನೆಗಳು 25:11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
- Psalm 25:18 ಕೀರ್ತನೆಗಳು 25:18ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
- Psalm 57:3 ಕೀರ್ತನೆಗಳು 57:3ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
- Psalm 79:4 ಕೀರ್ತನೆಗಳು 79:4ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
- Psalm 130:8 ಕೀರ್ತನೆಗಳು 130:8ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Psalm 65:3 ಕೀರ್ತನೆಗಳು 65:3ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ.