Psalms · chapter 39 · verse 9
Psalm 39:9 in Kannada
ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
Naanu maunavaadenu, nanna baayi tereyalilla; neenu adannu maadidi.
Psalm 39:9 in English
- King James Version (KJV)
- I was dumb, I opened not my mouth; because thou didst [it].
- World English Bible (WEB)
- I was mute. I didn’t open my mouth, because you did it.
- American Standard Version (ASV)
- I was dumb, I opened not my mouth; Because thou didst it.
- Bible in Basic English (BBE)
- I was quiet, and kept my mouth shut; because you had done it.
- Darby Translation (DBY)
- I was dumb, I opened not my mouth; for thou hast done [it].
- Webster's Bible (WBS)
- I was dumb, I opened not my mouth; because thou didst [it] .
- Young's Literal Translation (YLT)
- I have been dumb, I open not my mouth, Because Thou — Thou hast done [it].
Read in context
- 7ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
- 8ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
- 9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- 10ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.
- 11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
Cross references
- Job 2:10 ಯೋಬನು 2:10ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
- 1 Samuel 3:18 1 ಸಮುವೇಲನು 3:18ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
- 2 Samuel 16:10 2 ಸಮುವೇಲನು 16:10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Job 1:21 ಯೋಬನು 1:21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Job 40:4–5 ಯೋಬನು 40:4–5ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Psalm 38:13 ಕೀರ್ತನೆಗಳು 38:13ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.