Psalms · chapter 4 · verse 7
Psalm 4:7 in Kannada
ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
Avara dhaanyavoo draakshaarasavoo hechchida kaalakkinta adhika vaagi nanna hrudayadalli santoshavannu ittiddee.samaadhaanavaagi malagi nidre saha maaduvenu; yaakandare kartane, neenobbane nannannu sura kshitavaagi vaasisuvante maaduttee.
Psalm 4:7 in English
- King James Version (KJV)
- Thou hast put gladness in my heart, more than in the time [that] their corn and their wine increased.
- World English Bible (WEB)
- You have put gladness in my heart, more than when their grain and their new wine are increased.
- American Standard Version (ASV)
- Thou hast put gladness in my heart, More than [they have] when their grain and their new wine are increased.
- Bible in Basic English (BBE)
- Lord, you have put joy in my heart, more than they have when their grain and their wine are increased.
- Darby Translation (DBY)
- Thou hast put joy in my heart, more than in the time that their corn and their new wine was in abundance.
- Webster's Bible (WBS)
- Thou hast put gladness in my heart, more than in the time [when] their corn and their wine increased.
- Young's Literal Translation (YLT)
- Thou hast given joy in my heart, From the time their corn and their wine Have been multiplied.
Read in context
- 5ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
- 6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- 7ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- 8ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
Cross references
- Isaiah 9:3 ಯೆಶಾಯ 9:3ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
- Psalm 63:2–5 ಕೀರ್ತನೆಗಳು 63:2–5ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ. ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು. ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು. ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- Psalm 43:4 ಕೀರ್ತನೆಗಳು 43:4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Psalm 37:4 ಕೀರ್ತನೆಗಳು 37:4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- Psalm 92:4 ಕೀರ್ತನೆಗಳು 92:4ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
- Acts 14:17 ಅಪೊಸ್ತಲರ ಕೃತ್ಯಗಳು 14:17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- Jeremiah 48:33 ಯೆರೆಮೀಯ 48:33ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
- Judges 9:27 ನ್ಯಾಯಸ್ಥಾಪಕರು 9:27ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
- Song of Solomon 1:4 ಪರಮಗೀತೆ 1:4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.