Psalms · chapter 4 · verse 8
Psalm 4:8 in Kannada
ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
Samaadhaanavaagi malagi nidre saha maaduvenu; yaakandare kartane, neenobbane nannannu sura kshitavaagi vaasisuvante maaduttee.
Psalm 4:8 in English
- King James Version (KJV)
- I will both lay me down in peace, and sleep: for thou, LORD, only makest me dwell in safety.
- World English Bible (WEB)
- In peace I will both lay myself down and sleep, for you alone, LORD, make me live in safety.
- American Standard Version (ASV)
- In peace will I both lay me down and sleep; For thou, Jehovah, alone makest me dwell in safety.
- Bible in Basic English (BBE)
- I will take my rest on my bed in peace, because you only, Lord, keep me safe.
- Darby Translation (DBY)
- In peace will I both lay me down and sleep; for thou, Jehovah, alone makest me to dwell in safety.
- Webster's Bible (WBS)
- I will both lay me down in peace, and sleep; for thou only, LORD, makest me dwell in safety.
- Young's Literal Translation (YLT)
- In peace together I lie down and sleep, For Thou, O Jehovah, alone, In confidence dost cause me to dwell!
Read in context
- 6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- 7ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- 8ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
Cross references
- Proverbs 3:24 ಜ್ಞಾನೋಕ್ತಿಗಳು 3:24ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
- Psalm 3:5 ಕೀರ್ತನೆಗಳು 3:5ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
- Job 11:18–19 ಯೋಬನು 11:18–19ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ. ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- Psalm 16:8–9 ಕೀರ್ತನೆಗಳು 16:8–9ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು. ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
- 1 Thessalonians 5:10 1 ಥೆಸಲೊನೀಕದವರಿಗೆ 5:10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
- Deuteronomy 12:10 ಧರ್ಮೋಪದೇಶಕಾಂಡ 12:10ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
- Leviticus 25:18–19 ಯಾಜಕಕಾಂಡ 25:18–19ಹೀಗೆ ನೀವು ನನ್ನ ನಿಯಮ ನಿರ್ಣಯಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ಆಗ ನೀವು ದೇಶದಲ್ಲಿ ಸುರಕ್ಷಿತರಾಗಿ ವಾಸಿಸುವಿರಿ. ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Hosea 2:18 ಹೋಶೇಯ 2:18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
- Leviticus 26:5 ಯಾಜಕಕಾಂಡ 26:5ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
- 1 Thessalonians 4:13–14 1 ಥೆಸಲೊನೀಕದವರಿಗೆ 4:13–14ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ. ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
- Deuteronomy 33:27–29 ಧರ್ಮೋಪದೇಶಕಾಂಡ 33:27–29ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು. ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ. ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.