Psalms · chapter 40 · verse 10
Psalm 40:10 in Kannada
ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
Ninna neetiyannu nanna hrudayadalli adagisalilla; ninna nambikeyannoo rakshaneyannoo naanu prakatisiddene; ninna preeti karunegalannoo satyavannoo dodda sabheyalli naanu maremaadalilla.
Psalm 40:10 in English
- King James Version (KJV)
- I have not hid thy righteousness within my heart; I have declared thy faithfulness and thy salvation: I have not concealed thy lovingkindness and thy truth from the great congregation.
- World English Bible (WEB)
- I have not hidden your righteousness within my heart. I have declared your faithfulness and your salvation. I have not concealed your loving kindness and your truth from the great assembly.
- American Standard Version (ASV)
- I have not hid thy righteousness within my heart; I have declared thy faithfulness and thy salvation; I have not concealed thy lovingkindness and thy truth from the great assembly.
- Bible in Basic English (BBE)
- Your righteousness has not been folded away in my heart; I have made clear your true word and your salvation; I have not kept secret your mercy or your faith from the great meeting.
- Darby Translation (DBY)
- I have not hidden thy righteousness within my heart; I have declared thy faithfulness and thy salvation: I have not concealed thy loving-kindness and thy truth from the great congregation.
- Webster's Bible (WBS)
- I have not hid thy righteousness within my heart; I have declared thy faithfulness and thy salvation: I have not concealed thy loving-kindness and thy truth from the great congregation.
- Young's Literal Translation (YLT)
- Thy righteousness I have not concealed In the midst of my heart, Thy faithfulness and Thy salvation I have told, I have not hidden Thy kindness and Thy truth, To the great assembly.
Read in context
- 8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- 9ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.
- 10ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- 11ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
- 12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
Cross references
- Romans 1:16–17 ರೋಮಾಪುರದವರಿಗೆ 1:16–17ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ. ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
- Acts 20:20–21 ಅಪೊಸ್ತಲರ ಕೃತ್ಯಗಳು 20:20–21ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
- 1 Timothy 1:15 1 ತಿಮೊಥೆಯನಿಗೆ 1:15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- Romans 10:9–10 ರೋಮಾಪುರದವರಿಗೆ 10:9–10ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
- Luke 2:30–32 ಲೂಕನು 2:30–32ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು. ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ. ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- 1 Thessalonians 1:8 1 ಥೆಸಲೊನೀಕದವರಿಗೆ 1:8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Acts 20:26–27 ಅಪೊಸ್ತಲರ ಕೃತ್ಯಗಳು 20:26–27ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು. ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- Luke 3:6 ಲೂಕನು 3:6ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- Micah 7:20 ಮೀಕ 7:20ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Psalm 25:10 ಕೀರ್ತನೆಗಳು 25:10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- Psalm 89:1 ಕೀರ್ತನೆಗಳು 89:1ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
Original words (Hebrew)
- hid · H3680כָּסָה kâçâh
- righteousness · H6666צְדָקָה tsᵉdâqâh
- within · H8432תָּוֶךְ tâvek
- heart · H3820לֵב lêb
- declared · H559אָמַר ʼâmar
- faithfulness · H530אֱמוּנָה ʼĕmûwnâh
- salvation · H8668תְּשׁוּעָה tᵉshûwʻâh
- concealed · H3582כָּחַד kâchad
- lovingkindness · H2617חֵסֵד chêçêd
- truth · H571אֶמֶת ʼemeth
- great · H7227רַב rab
- congregation · H6951קָהָל qâhâl