Skip to content
ThuthiThuthiThuthi
Psalms · chapter 40 · verse 11

Psalm 40:11 in Kannada

ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.

Kartane, ninna antahkarunegalannu nanninda hintegeyabeda; ninna preeti karunegaloo ninna satyavoo yaavaagaloo nannannu kaayali.

Psalm 40:11 in English

King James Version (KJV)
Withhold not thou thy tender mercies from me, O LORD: let thy lovingkindness and thy truth continually preserve me.
World English Bible (WEB)
Don’t withhold your tender mercies from me, LORD. Let your loving kindness and your truth continually preserve me.
American Standard Version (ASV)
Withhold not thou thy tender mercies from me, O Jehovah; Let thy lovingkindness and thy truth continually preserve me.
Bible in Basic English (BBE)
Take not away your gentle mercies from me, O Lord; let your mercy and your faith keep me safe for ever.
Darby Translation (DBY)
Withhold not thou, Jehovah, thy tender mercies from me; let thy loving-kindness and thy truth continually preserve me.
Webster's Bible (WBS)
Withhold not thou thy tender mercies from me, O LORD: let thy loving-kindness and thy truth continually preserve me.
Young's Literal Translation (YLT)
Thou, O Jehovah, restrainest not Thy mercies from me, Thy kindness and Thy truth do continually keep me.

Read in context

  1. 9ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.
  2. 10ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
  3. 11ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
  4. 12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
  5. 13ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
Read all of Psalm 40

Cross references

Original words (Hebrew)

Psalm 40:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.