Psalms · chapter 40 · verse 12
Psalm 40:12 in Kannada
ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
Lekka villadashtu kedugalu nanna suttalu aavarisikondive; naanu melakke nodalaaradashtu nanna akrama galu nannannu hididave; avu nanna taleya koodalu galiginta hechchaagive; aadadarinda nanna hrudayavu nannannu kundisitu.
Psalm 40:12 in English
- King James Version (KJV)
- For innumerable evils have compassed me about: mine iniquities have taken hold upon me, so that I am not able to look up; they are more than the hairs of mine head: therefore my heart faileth me.
- World English Bible (WEB)
- For innumerable evils have surrounded me. My iniquities have overtaken me, so that I am not able to look up. They are more than the hairs of my head. My heart has failed me.
- American Standard Version (ASV)
- For innumerable evils have compassed me about; Mine iniquities have overtaken me, so that I am not able to look up; They are more than the hairs of my head; And my heart hath failed me.
- Bible in Basic English (BBE)
- For unnumbered evils are round about me; my sins have overtaken me, so that I am bent down with their weight; they are more than the hairs of my head, my strength is gone because of them.
- Darby Translation (DBY)
- For innumerable evils have compassed me about: mine iniquities have taken hold upon me, so that I cannot see; they are more than the hairs of my head: and my heart hath failed me.
- Webster's Bible (WBS)
- For innumerable evils have encompassed me: my iniquities have taken hold upon me, so that I am not able to look up; they are more than the hairs of my head: therefore my heart faileth me.
- Young's Literal Translation (YLT)
- For compassed me have evils innumerable, Overtaken me have mine iniquities, And I have not been able to see; They have been more than the hairs of my head, And my heart hath forsaken me.
Read in context
- 10ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- 11ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
- 12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
- 13ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
- 14ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
Cross references
- Psalm 38:4 ಕೀರ್ತನೆಗಳು 38:4ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Psalm 69:4 ಕೀರ್ತನೆಗಳು 69:4ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Psalm 116:3 ಕೀರ್ತನೆಗಳು 116:3ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
- Luke 18:13–14 ಲೂಕನು 18:13–14ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು. ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Psalm 19:12 ಕೀರ್ತನೆಗಳು 19:12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- Psalm 22:11–19 ಕೀರ್ತನೆಗಳು 22:11–19ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ. ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ. ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ. ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Luke 21:26 ಲೂಕನು 21:26ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
- Genesis 42:28 ಆದಿಕಾಂಡ 42:28ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು.
Original words (Hebrew)
- innumerable · H4557מִסְפָּר miçpâr
- evils · H7451רַע raʻ
- compassed · H661אָפַף ʼâphaph
- iniquities · H5771עָוֺן ʻâvôn
- hold · H5381נָשַׂג nâsag
- able · H3201יָכֹל yâkôl
- up · H7200רָאָה râʼâh
- more · H6105עָצַם ʻâtsam
- hairs · H8185שַׂעֲרָה saʻărâh
- head · H7218רֹאשׁ rôʼsh
- heart · H3820לֵב lêb
- faileth · H5800עָזַב ʻâzab